ಫೆ. 15 ರಂದು ಈಶ್ವರ ದೇವರ ರಥೋತ್ಸವ
Ishwara Devara Chariot Festival on Feb. 15
ಶಿಗ್ಗಾವಿ 12 : ಪಟ್ಟಣದ ಹೊಸಪೇಟೆ ಓಣಿಯ ಶ್ರೀ ಈಶ್ವರ ದೇವರ ರಥೋತ್ಸವವು ಇದೇ ಫೆ. 15ರಂದು ಸಂಜೆ 4 ಗಂಟೆಗೆ ವಿಜೃಂಭಣೆಯಿಂದ ಜರುಗಿಲಿದೆ.ಅಂದು ಶಿವರಾತ್ರಿ ಅಂಗವಾಗಿ ಬೆಳಿಗ್ಗೆಯಿಂದಲೇ ಈಶ್ವರ ದೇವರಿಗೆ ಮಹಾ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗುವವು. ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಹಾಗೂ ಗಂಜೀಗಟ್ಟಿ ಚರಮೂರ್ತೇಶ್ವರ ಮಠದ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ರಥೋತ್ಸವ ಜರುಗಲಿದೆ ಎಂದು ಈಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಟ್ರಸ್ಟ್ ನವರು ಪ್ರಕಟಣೆಗೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 