ಇಸ್ಪೀಟ್ ಆಟ: ಆರು ಜನರ ಬಂಧನ
Ispeet game: Six people arrested
ಬೆಳಗಾವಿ 16: ಇಸ್ಪೀಟ್ ಎಲೆಗಳ ಮೇಲೆ ಹಣ ಕಟ್ಟಿ ಅಂದರ ಬಾಹರ ಜೂಜಾಟ ಆಡುತ್ತಿದ್ದಾಗ ದಾಳಿ ನಡೆಸಿದ ಮಾರ್ಕೇಟ್ ಠಾಣೆಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ 4150 ರೂ. ಹಾಗೂ ಇಸ್ಪಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಅನಗೋಳ ರಘುನಾಥ ಪೇಟ ನಿವಾಸಿ ಮಲಾದ ಬಾಬಾಜಾನ ಖಾನಾಪೂರೆ(42), ಬೆಳಗಾವಿ ಸಮರ್ಥ ನಗರ ನಿವಾಸಿ ರಾಜು ಶಂಕರ್ಪ ಹುಬ್ಬಳ್ಳಿ(34), ಬೆಳಗಾವಿ ನನದಿ, ಮಾರ್ಕಾಂಡೇಯ ನಗರ ನಿವಾಸಿ ಯಲ್ಲಪ್ಪ ಭೀಮರಾಯ ಪೆಂಡಾರಿ(50), ಬೆಳಗಾವಿ ಜಿಲ್ಲೆ ಕರಗುಪ್ಪಿ ನಿವಾಸಿ ಸತ್ಯಪ್ಪ ಅಣ್ಣಪ್ಪ ಗುಟಗುದ್ದಿ(55), ಬೆಳಗಾವಿ ಕಂಗ್ರಾಳಿ ಗಲ್ಲಿ ನಿವಾಸಿಗಳಾದ ಪ್ರಭಾಕರ ಪ್ರಕಾಶ ದರವಂದರ(33), ಮಾರುತಿ ನಿಂಗಪ್ಪ ಇಂಚಲ ಬಂಧಿತ ಆರೋಪಿಗಳಾಗಿದ್ದು, ಮಾರ್ಕೇಟ್ ಪೊಲೀಸ್ ಠಾಣೆ ಪಿಎಸ್‌ಐ ವಿಠ್ಠಲ ಹಾವನ್ನವರ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಪೊಲೀಸರ ಈ ಕಾರ್ಯವನ್ನು ನಗರ ಪೊಲೀಸ್ ಆಯುಕ್ತ ಬೊರಸೆ ಭೂಷಣ್ ಗುಲಾಬರಾವ್ ಅವರು ಶ್ಲಾಘಿಸಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 