ಡಿಜಿಟಲ್ ಸ್ಕಿಲ್ಲಿಂಗ್ ಪ್ರಮಾಣ ಪತ್ರ ವಿತರಣೆ
Issuance of digital skilling certificates
ಲೋಕದರ್ಶನ ವರದಿ
ಧಾರವಾಡ 15 : ನಗರದ ಸವದತ್ತಿ ರಸ್ತೆಯಲ್ಲಿರುವ ಕೌಶಲ್ಯ ಐ.ಟಿ.ಐ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಅಗಸ್ತ್ಯಾ ಫೌಂಡೆಶನ್ನಿಂದ ಆಯೋಜಿಲಾಗಿದ್ದ 3 ದಿನಗಳ ಡಿಜಿಟಲ್ ಸ್ಕಿಲ್ಲಿಂಗ್ ಕಾರ್ಯಾಗಾರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ರಾಹುಲ್ ಉಪಾದ್ಯೆ, ರವಿ ದೇಸಾಯಿ, ಶ್ರೀನಾಥ ಮಡಿವಾಳರ, ಲಿಂಗರಾಜ ಹೆಡಿಯಾಳ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 