ಮಕ್ಕಳಲ್ಲಿಯ ಕ್ಷಯರೋಗವನ್ನು ಸರಿಯಾಗಿ ಗುರುತಿಸಿ ಚಿಕಿತ್ಸೆ ನೀಡುವುದು ಅಗತ್ಯ
It is essential to properly diagnose and treat tuberculosis in children
ಲೋಕದರ್ಶನ ವರದಿ
ಧಾರವಾಡ 19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಚೇರಿ ಹಾಗೂ ಸ್ವಾಮಿ ವಿವೇಕಾನಂದ ಯುತ್ ಮುಮೆಂಟ್ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಮಕ್ಕಳ ಕ್ಷಯರೋಗ ತರಬೇತಿ ಕಾರ್ಯಾಗಾರವನ್ನು ಇಂದು (ಜೂ.19) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪರಶುರಾಮ ಎಫ್.ಕೆ. ಅವರು ಕ್ಷಯರೋಗವು ಇನ್ನೂ ನಮ್ಮ ದೇಶದ ಪ್ರಮುಖ ಸಾರ್ವಜನಿಕ ಆರೋಗ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ವಯಸ್ಕರ ಜೊತೆಗೆ ಮಕ್ಕಳಲ್ಲಿಯೂ ಕ್ಷಯರೋಗವನ್ನು ಸಮಯಕ್ಕೆ ಸರಿಯಾಗಿ ಗುರುತಿಸಿ ಚಿಕಿತ್ಸೆ ನೀಡುವುದು ಅತ್ಯಂತ ಮುಖ್ಯ. ಮಕ್ಕಳಲ್ಲಿ ಕ್ಷಯರೋಗದ ಲಕ್ಷಣಗಳು ಸ್ಪಷ್ಟವಾಗಿರದೇ ಇರಬಹುದು. ಆದ್ದರಿಂದ ವೈದ್ಯಾಧಿಕಾರಿಗಳು, ಮಕ್ಕಳ ತಜ್ಞರು ಹಾಗೂ ಶುಶ್ರೂಷಾಧಿಕಾರಿಗಳು ಹೆಚ್ಚಿನ ಜಾಗೂರುಕತೆಯಿಂದ ಪ್ರಕರಣಗಳನ್ನು ಪತ್ತೆ ಹಚ್ಚಬೇಕು ಎಂದು ಹೇಳಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 