ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಜೆಡಿ ಮತ್ತು ಡಯಟ್ ಪ್ರಿನ್ಸಿಪಾಲ್
JD and DIET Principal visited the examination centers
ಲೋಕದರ್ಶನ ವರದಿ
ಕಂಪ್ಲಿ 23: ತಾಲೂಕಿನಲ್ಲಿ ಸೋಮವಾರ ನಡೆಯುತ್ತಿರುವ ವಿಜ್ಞಾನ ವಿಷಯದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಬೆಂಗಳೂರು ಪಠ್ಯೇ ಪುಸ್ತಕ ನಿರ್ದೇಶನಾಲಯದ ಸಹ ನಿರ್ದೇಶಕ(ಜೆಡಿ( ಜಗದೀಶ, ಬಳ್ಳಾರಿ ಶಿಕ್ಷಕರ ತರಬೇತಿ ಕೇಂದ್ರದ ಉಪ ನಿರ್ದೇಶಕ ತಿಪ್ಪೇಸ್ವಾಮಿ ಭೇಟಿ ನೀಡಿ ಪರೀಶೀಲಿಸಿದರು. ಇಲ್ಲಿನ ಕೊಟ್ಟಾಲ್ ರಸ್ತೆಯಲ್ಲಿರುವ ವಿಜಯನಗರ ಆಂಗ್ಲ ಮಾಧ್ಯಮ ಪ್ರೌಢಶಾಲಾ ಪರೀಕ್ಷಾ ಕೇಂದ್ರ ಸೇರಿದಂತೆ ಬಹುತೇಕವಾಗಿ ಎಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ, ವೀಕ್ಷಿಸಿದರು. ನಂತರ ಪತ್ರಕರ್ತರು ಭೇಟಿ ಸಂಬಂಧ ವಿಚಾರಿಸಿದಾಗ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿದರು. ಈ ಸಂದರ್ಭದಲ್ಲಿ ಸಹ ಶಿಕ್ಷಕ ರಾಮಚಂದ್ರ್ಪ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 