ಜೆಡಿಎಸ್ ಪಕ್ಷದ ಕಾನೂನ ಘಟಕ ಅಧ್ಯಕ್ಷರ ನೇಮಕ
JDS party's legal unit president appointed
ಇಂಡಿ 17: ನ್ಯಾಯವಾದಿ ಎಸ್.ಜೆ ವಾಲಿಕಾರ ಅವರನ್ನು ಜೆಡಿಎಸ್ ಪಕ್ಷದ ಕಾನೂನು ಘಟಕದ ಇಂಡಿ ತಾಲೂಕಾ ಅಧ್ಯಕ್ಷರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ. ಜೆಡಿಎಸ್ ಘಟಕದ ತಾಲೂಕಾ ಅಧ್ಯಕ್ಷ ಬಿ.ಡಿ. ಪಾಟೀಲ ಮಾತನಾಡಿ, ತಮ್ಮ ಹಿರಿತನ ಅನುಭವ ಹಾಗೂ ಸಂಘಟನಾತ್ಮಕ ಚಾತುರ್ಯದಿಂದ ಪಕ್ಷವನ್ನು ಕಟ್ಟಿ, ಬಡವರ ದೀನರ, ಮಹಿಳೆಯರ ಹಾಗೂ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಲು ನ್ಯಾಯವಾದಿಗಳಲ್ಲಿ ವಿನಂತಿಸಿದರು.
ಪುರಸಭೆ ಮಾಜಿ ಸದಸ್ಯ ಸಿದ್ದು ಡಂಗಾ, ಬಿ.ಎಲ್. ರಾಠೋಡ, ಮಂಜು ಬಡಿಗೇರ ಸೇರಿದಂತೆ ಇನ್ನಿತರರು ಇದ್ದರು. ನ್ಯಾಯವಾದಿ ಎಸ್.ಜೆ ವಾಲಿಕಾರ ಅವರನ್ನು ಜೆಡಿಎಸ್ ಪಕ್ಷದ ಕಾನೂನು ಘಟಕದ ಇಂಡಿ ತಾಲೂಕಾ ಅಧ್ಯಕ್ಷರಾಗಿ ಆಯ್ಕೆ ಮಾಡಿದ ಆದೇಶ ಪ್ರತಿಯನ್ನು ಜೆಡಿಎಸ್ ತಾಲೂಕಾಧ್ಯಕ್ಷ ಬಿ.ಡಿ. ಪಾಟೀಲ ಹಸ್ತಾಂತರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 