ಜೆ.ಇ.ಇ ಅಡ್ವಾನ್ಸ್ ಪರೀಕ್ಷೆ: ಜೆ.ಎಸ್.ಎಸ್ ಹುಕ್ಕೆರಿಕರ್ ಪಿ.ಯು ಕಾಲೇಜಿಗೆ 1008ನೇ ರಾ್ಯಂಕ
JEE Advanced Exam: JSS Hukkerikar PU College ranks 1008th
ಧಾರವಾಡ 02: 2024-2025ರ ಶೈಕ್ಷಣಿಕ ವರ್ಷದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಹೆಚ್ಚಿನ ವಿದ್ಯಾರ್ಥಿಗಳು ಜೆ.ಇ.ಇಹಿಮೇನ್ಸ್ ಪರೀಕ್ಷೆಯಲ್ಲಿ ಹಾಜರಾಗಿ ಅತ್ಯುತ್ತಮ ಸಾಧನೆಗೈದು ಜೆ.ಇ.ಇ ಅಡ್ವಾನ್ಸ್-್ಡ ಪರೀಕ್ಷೆಗೆ ಅರ್ಹತೆ ಪಡೆದಿದ್ದು, ಈಗ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಧಾರವಾಡ ವಿದ್ಯಾಗಿರಿ ಜೆ.ಎಸ್.ಎಸ್. ಆರ್.ಎಸ್.ಹುಕ್ಕೇರಿಕರ ಕಲಾ, ವಾಣಿಜ್ಯ ಮತ್ತು ವಿಜ್ಷಾನ ಪದವಿ ಪೂರ್ವ ಕಾಲೇಜು ಉತ್ತಮ ಸಾಧನೆ ಪ್ರದರ್ಶಿಸಿದೆ.
ಮಹಾವಿದ್ಯಾಲಯದ ವಿದ್ಯಾರ್ಥಿ ನಯನ ರೋಖಡೆ 1008ನೇ ರಾ್ಯಂಕ ಪಡೆದು ಅತ್ಯುತ್ತಮ ಸಾಧನೆಗೈದಿರುತ್ತಾನೆ. ಬಿ.ಅನನ್ಯಾ ಪೈ 5788 ನೇ ರಾ್ಯಂಕ, ಸಮರ್ಥ ಪಾಟೀಲ 12504 ನೇ ರಾ್ಯಂಕ ಹಾಗೂ ಮಣಿಕಂಠ ಸುಂಕದ 6362ನೇ ರಾ್ಯಂಕ(ಇಘಖ) ಪಡೆದು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ
ಈ ಸಂಸ್ಥೆಯ ಪ್ರೇರಕ ಶಕ್ತಿಯಾಗಿರುವ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ, ಕಾರ್ಯದರ್ಶಿ ಡಾ. ಅಜಿತಪ್ರಸಾದ, ಪ್ರಾಚಾರ್ಯ ಭಾರತಿ ಶಾನಭಾಗ ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 