ಜೆ.ಎಸ್.ಎಸ್. : ರಾಷ್ಟ್ರೀಯ ಧ್ವಜ ದಿನಾಚರಣೆ
JSS: National Flag Day Celebration
ಲೋಕದರ್ಶನ ವರದಿ
ಧಾರವಾಡ 22 : ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಶಾಲೆ, ಧಾರವಾಡದಲ್ಲಿ ಶಾಲಾ ಪ್ರಾರ್ಥನಾ ಸಭೆಯಲ್ಲಿ “ರಾಷ್ಟ್ರೀಯ ಧ್ವಜ ದಿನಾಚರಣೆ” ಯನ್ನು ಆಚರಿಸಲಾಯಿತು. ಶಾಲಾ ಪ್ರಾಚಾರ್ಯೆ ರಜನೀ ಪಾಟೀಲ್ ರಾಷ್ಟ್ರಧ್ವಜದ ಮಹತ್ವ ಹಾಗೂ ದೇಶಭಕ್ತಿಯ ಮಹತ್ವವನ್ನು ಮಕ್ಕಳಿಗೆ ಮನದಟ್ಟು ಮಾಡಿಕೊಟ್ಟರು. ಕುಮಾರಗರ್ವಿತ್ ಸಿಂಗ್ ರಾಷ್ಟ್ರಧ್ವಜದ ಕುರಿತು ಭಾಷಣ ಮಾಡಿದನು. 9ನೇ ತರಗತಿಯ 200ಕ್ಕೂ ಹೆಚ್ಚು ಮಕ್ಕಳು ರಾಷ್ಟ್ರಧ್ವಜದೊಂದಿಗೆ ದೇಶಭಕ್ತಿಗೀತೆಗೆ ಹೆಜ್ಜೆಹಾಕಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 