ಜೆಎಸ್ಎಸ್ ಎಂಸಿಎ ವಿದ್ಯಾರ್ಥಿನಿ ಕಾಂಗ್ನಿಜಂಟ್ ಕಂಪನಿಯಲ್ಲಿ ಉದ್ಯೋಗ
JSS MCA student gets job in a conglomerate company
ಲೋಕದರ್ಶನ ವರದಿ
ಧಾರವಾಡ 13 : ವಿಜಯನಗರದ ಜೆಎಸ್ಎಸ್ ಮಂಜುನಾಥೇಶ್ವರ ಎಂಸಿಎ ಕಾಲೇಜಿನ ವಿದ್ಯಾರ್ಥಿನಿ ಕು. ತೈಯಬಾ ಸಿಂಗೋಟಿ ಅವರು ಕಾಂಗ್ನಿಜಂಟ್ ಟೆಕ್ನಾಲಜಿ ಸೊಲ್ಯೂಶನ್ಸ್ ಇಂಡಿಯಾ ಪ್ರೈ. ಲಿಮಿಟೆಡ್ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಅವರ ಸಾಧನೆಗೆ ಜೆಎಸ್ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿ ಅಜಿತ ಪ್ರಸಾದ, ಹಾಗೂ ಸಂಸ್ಥೆಯ ನಿರ್ದೇಶಕ ಡಾ. ಸೂರಜ್ ಜೈನ್, ಬಾಹುಬಲಿ ಚಿವಟೆ ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 