ವಾಲ್ಹಿಬಾಲ್ ಪಂದ್ಯಾವಳಿಯಲ್ಲಿ ಜೆ.ಎಸ್.ಎಸ್ ಯು.ಜಿ, ಪಿ.ಜಿ ಕಾಲೇಜಿಗೆ ತೃತೀಯ ಸ್ಥಾನ
JSS UG, PG College secures third position in volleyball tournament
ಲೋಕದರ್ಶನ ವರದಿ
ಧಾರವಾಡ 17 : ಕರ್ನಾಟಕ ವಿಶ್ವವಿದ್ಯಾಲಯ ಆಯೋಜಿಸಿದ್ದ ಅಂತರ ಮಹಾವಿದ್ಯಾಲಯದ ಪುರುಷರ ಪ್ರಥಮವಲಯ ವಾಲ್ಹಿಬಾಲ್ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನವನ್ನು ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಪಡೆದಕೊಂಡಿದೆ. ಸಾಧನೆಗೈದ ಕ್ರೀಡಾಪಟುಗಳನ್ನು ಜೆ.ಎಸ್.ಎಸ್ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು, ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಉಪ ಪ್ರಾಚಾರ್ಯರಾದ ಡಾ. ಸೂರಜ್ ಜೈನ್, ಮಹಾವೀರ ಉಪಾದ್ಯೆ, ಡಾ. ಜಿನ್ನಪ್ಪ ಕುಂದಗೋಳ, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರವಣಕುಮಾರ ಯೋಗಿ, ಅರುಣ ಸವಣೂರ ಹಾಗೂ ಶಿಕ್ಷಕ-ಶಿಕ್ಷಕಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 