ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ
Jagajyoti Basaveshwara Jayanti Celebration
ಲೋಕದರ್ಶನ ವರದಿ
ಯಮಕನಮರಡಿ 21 : ಸ್ಥಳೀಯ ಯವಿ ಸಂಘದ ಸಂಯುಕ್ತ ಆಶ್ರಯದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಆಚರಿಸಲಾಯಿತು ಪ್ರಾಥಮಿಕ ಶಾಲೆಯ ಪ್ರಧಾನ ಗುರುಗಳು ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು ಯು ಎಮ್ ಅಂಬಿಶ್ರೀ ಎಬಿ ಅವಲಕ್ಕಿ ಪಿಎಲ್ ಪೂಜಾರ ಎಎಸ್ ಕಾಂಬಳೆ ಇನ್ನುಳಿದ ಶಿಕ್ಷಕರು ಪಾಲಕರು ವಿದ್ಯಾರ್ಥಿಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 