ಜಗದೀಶ ಮನೋಹರ ಶಿಂಧೆ ವೀರ ಮರಣ
Jagdish Manohar Shinde's heroic death
ಜಗದೀಶ ಮನೋಹರ ಶಿಂಧೆ ವೀರ ಮರಣ
ಕಂಗ್ರಾಳಿ ಕೆ.ಎಚ್. ಗ್ರಾಮದ ಕರ್ತವ್ಯ ನಿರತ ಯೋಧ ಜಗದೀಶ ಮನೋಹರ ಶಿಂಧೆ ಅವರು ಪಂಜಾಬಿನ ಭಟಿಂಡಾ ನಗರದಲ್ಲಿ ನಡೆದ ಅಪಘಾತದಲ್ಲಿ ವೀರ ಮರಣವನ್ನಪ್ಪಿರುವ ಹಿನ್ನೆಲೆಯಲ್ಲಿ ಇಂದು ಅವರ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಂತಿಮ ನಮನ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 