ಜನೌಷಧಿ ಬಂದ್ ಕ್ರಮ ಸರಿಯಲ್ಲ: ಎಚ್ ಪೂಜಪ್ಪ
Janaushadhi bandh move is wrong: H Poojappa
ಹೂವಿನ ಹಡಗಲಿ 01: ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಬಂದ್ ಮಾಡುವ ಕ್ರಮ ಸರಿಯಲ್ಲ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಎಚ್ ಪೂಜಪ್ಪ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಯಲ್ಲಿ ಶುಕ್ರವಾರ ಭಾರತೀಯ ಜನತಾ ಪಕ್ಷ ಹೂವಿನ ಹಡಗಲಿ ಮಂಡಲದ ವತಿಯಿಂದ ಜನ ಓಷಧಿ ಕೇಂದ್ರಗಳನ್ನು ಬಂದ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ ಸರ್ಕಾರಿ ಆಸ್ಪತ್ರೆಯ ಹೊರಗಡೆ ಕಪ್ಪು ಪಟ್ಟಿ ಧರಿಸುವ ಮೂಲಕ ಪ್ರತಿಭಟಿಸಲಾಯಿತು.ಬಡವರಿಗೆ ವರದಾನ ಆಗಿರುವ ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿ ಇದ್ದಲ್ಲಿ ಈ ಕೂಡಲೇ ರಾಜ್ಯ ಸರ್ಕಾರ ಪುನಃ -ಆರಂಭಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಪೂಜಾರ್ ಮಲ್ಲಿಕಾರ್ಜುನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮೊದಲಿನಂತೆ ಈ ಸೌಲಭ್ಯ ಮುಂದುವರೆಸಬೇಕು ಎಂದು ತಿಳಿಸಿದರು. ಮುಖಂಡರಾದ ಬೀರಬ್ಬಿ ಬಸಣ್ಣ,ಸಿರಾಜ ಬಾವಿಹಳ್ಳಿ, ಐನಳ್ಳಿ ಭಾಗ್ಯಮ್ಮ ಮೀರಾಬಾಯಿ, ಪುಟಾಣಿ ಬಸವರಾಜ್ ಪುನೀತ್ ದೊಡ್ಡನಿ ಲಂಕೇಶ್ ನಾಯಕ್ ಆರಿ್ಟ.ನಾಗರಾಜ್, ಆಂಜನೇಯ ಧಾರವಾಡ, ಬಸವರಾಜ್ ವಕೀಲರು ವಕೀಲರಾದ ಮಂಜುನಾಥ ಶಿವಕುಮಾರ್ ಹಾಗೂ ಇನ್ನೂ ಅನೇಕ ಮುಖಂಡರು ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 