ಮತದಾರರ ಮಿಂಚಿನ ನೋಂದಣಿ ಜಾಗೃತಿಗೆ ಕಾಲೇಜು ವಿದ್ಯಾರ್ಥಿಗಳಿಂದ ಜಾಥಾ

ಹಾವೇರಿ: ಭಾರತ ಚುನವಣಾ ಆಯೋಗ ಜ.6 ರಿಂದ 10ರವರೆಗೆ ಹಮ್ಮಿಕೊಂಡಿರುವ ಮತದಾರರ ಮಿಂಚಿನ ನೊಂದಣಿ ಕಾರ್ಯಕ್ರಮದ ಜಾಗೃತಿಗಾಗಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾಥರ್ಿಗಳಿಂದ ಬೃಹತ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ಯುವ ಮತ್ತು ಭವಿಷ್ಯದ ಮತದಾರರ ನೋಂದಣಿಗಾಗಿ ಹಾವೇರಿಯ ಹೊಸಮಠದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾಥರ್ಿಲೂ ನಗರದಲ್ಲಿ ಮತದಾರರ ನೋಂದಣಿ ಜಾಗೃತಿ ಕುರಿತಂತೆ ಕಾರ್ಯಕ್ರಮ ನಡೆಸಿದರು.