ಜಂಟಿ ನಿರ್ದೇಶಕರಾಗಿ ಜಯಶ್ರೀ ಕಾರೇಕರ ಅಧಿಕಾರ ಸ್ವೀಕಾರ
Jayashree Karekar takes charge as Joint Director
ಧಾರವಾಡ 22: ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗದ ಅಪರ ಆಯುಕ್ತಾಲಯದಲ್ಲಿ ಜಂಟಿ ನಿರ್ದೇಶಕರಾಗಿ ಹಿರಿಯ ಕೆ.ಇ.ಎಸ್. ಅಧಿಕಾರಿ ಜಯಶ್ರೀ ಕಾರೇಕರ ಸೋಮವಾರ ಅಧಿಕಾರ ಸ್ವೀಕರಿಸಿದರು.
1994ರಲ್ಲಿ ಕೆ.ಇ.ಎಸ್. ತೇರ್ಗಡೆ ಹೊಂದಿ ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಶೇಷಗಿರಿ ಸರಕಾರಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕಿಯಾಗಿ, 1997ರಲ್ಲಿ ನಗರದ ಡಯಟ್ ಉಪನ್ಯಾಸಕಿಯಾಗಿ, 2003ರಲ್ಲಿ ಮತ್ತೆ ಕಲಘಟಗಿ ತಾಲೂಕು ಹಿರೇಹೊನ್ನಳ್ಳಿ ಸರಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಿಯಾದರು. ನಂತರ ಹಿರಿಯ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿದರು. ನಿಕಟಪೂರ್ವದಲ್ಲಿ ಧಾರವಾಡ ಡಯಟ್ ಪ್ರಾಚಾರ್ಯರಾಗಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 