ಡಿ.06 ರಂದು ಉದ್ಯೋಗ ಮೇಳ
Job fair on December 06
ಬೆಳಗಾವಿ ಡಿ.03: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ ಡಿ.6 ರಂದು ಬೆಳಗ್ಗೆ 10 ರಿಂದ 2 ವರೆಗೆ ಜಿಲ್ಲೆಯ ನೆಹರು ನಗರದ ಎಸ್‌ಬಿ ಇನ್ಪೋಟೆಕ್,ಆರ್,ಕೆ ರೆನೈಸನ್ಸ್‌ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು https://forms.gle/HeeyTZoirmk9abP56 ವೆಬ್‌ಸೈಟ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವ ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.
ಹೆಚ್ಚಿನ ಮಾಹಿತಿಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ:8880652225 ಸಂಖ್ಯೆಗೆ ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದು. DEE.BGV ಇನ್‌ಸ್ಟಾಗ್ರಾಮ್ ಚಾನಲ್‌ನ್ನು ಪಾಲೋ ಮಾಡಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 