ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ, ವತಿಯಿಂದಉದ್ಯೋಗ ಮೇಳ
Job fair organized by District Employment Exchange Center, Belgaum
ಬೆಳಗಾವಿ, ಮೇ.04: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ, ವತಿಯಿಂದ ಪಿಯುಸಿ ಹಾಗೂ ಪದವಿ ಪೂರ್ಣಗೊಳಿಸಿದ (ಪುರುಷ) ಅಭ್ಯರ್ಥಿಗಳಿಗೆ ಮೇ.6 ರಂದು ಬೆಳಿಗ್ಗೆ 9:30 ರಿಂದ ಮದ್ಯಾಹ್ನ 2:30 ವರೆಗೆ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಕೊಠಡಿ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಲಾಗಿರುತ್ತದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಣಣಠಿ://ಜಿಠ.ರಟಜ/ರಿಃರಚಏಙಛದಣಚಿಈಣಛಿ997 ಈ ವೆಬ್ ಸೈಟ್ ನಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ: 9886513036 ಗೆ ಕಛೇರಿ ಸಮಯದಲ್ಲಿ ಮಾತ್ರ ಸಂಪರ್ಕಿಸಬಹುದು, ಎಂದು ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 