ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ, ವತಿಯಿಂದಉದ್ಯೋಗ ಮೇಳ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ, ವತಿಯಿಂದಉದ್ಯೋಗ ಮೇಳ Job fair organized by District Employment Exchange Center, Belgaum

ಬೆಳಗಾವಿ, ಮೇ.04: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ, ವತಿಯಿಂದ   ಪಿಯುಸಿ ಹಾಗೂ ಪದವಿ ಪೂರ್ಣಗೊಳಿಸಿದ (ಪುರುಷ) ಅಭ್ಯರ್ಥಿಗಳಿಗೆ ಮೇ.6 ರಂದು  ಬೆಳಿಗ್ಗೆ 9:30 ರಿಂದ ಮದ್ಯಾಹ್ನ 2:30 ವರೆಗೆ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಕೊಠಡಿ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಲಾಗಿರುತ್ತದೆ. 

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಣಣಠಿ://ಜಿಠ.ರಟಜ/ರಿಃರಚಏಙಛದಣಚಿಈಣಛಿ997 ಈ ವೆಬ್ ಸೈಟ್ ನಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. 

ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ: 9886513036 ಗೆ ಕಛೇರಿ ಸಮಯದಲ್ಲಿ ಮಾತ್ರ ಸಂಪರ್ಕಿಸಬಹುದು, ಎಂದು ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.