ಜಯ ಕರ್ನಾಟಕ ಜನಪರ ವೇದಿಕೆಗೆ ಸೇರೆ್ಡ
Join Jaya Karnataka Janapara Vedike
ತಾಳಿಕೋಟಿ 10: ಬೆಂಗಳೂರಿನಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಬಿ ಗುಣರಂಜನಶೆಟ್ಟಿ ರಾಜ್ಯದ್ಯಕ್ಷರಾದ ಬಿ ಶ್ರೀನಿವಾಸ್ ಹಾಗೂ ಕಾರ್ಯಧ್ಯಕ್ಷರಾದ ರಾಮಚಂದ್ರಯ್ಯಮತ್ತು ಶೆ ಬೋ ರಾಧಾಕೃಷ್ಣ ರಾಜ್ಯ ಪ್ರಧಾನ ಸಂಚಾಲಕರು ಅವರ ಸಮ್ಮುಖದಲ್ಲಿ ವಿಜಯಪುರ ಜಿಲ್ಲಾ ಮುಖಂಡರಾದ ಬಸನಗೌಡ ಸಿಂಗನಹಳ್ಳಿ ಅವರು ನೇತೃತ್ವದಲ್ಲಿ ಹಲವೂ ಮುಖಂಡರು ಜಯ ಕರ್ನಾಟಕ ಜನಪರ ವೇದಿಕೆ ಮಂಗಳವಾರ ಸೇರೆ್ಡಗೊಂಡರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 