ಜೊಲ್ಲೆ ಗ್ರೂಪನ ಜ್ಯೋತಿ ಸಹಕಾರಿ ಸಂಘದಿಂದ ಮೃತರ ಕುಟುಂಬಸ್ಥರಿಗೆ 30 ಸಾವಿರ ಆರ್ಥಿಕ ಸಹಾಯ
Jolley Group's Jyoti Cooperative Society provides financial assistance of Rs. 30,000 to the families
ಬೆಳಗಾವಿ, 19 : ಕಾಕತಿ ನಿವಾಸಿಯಾದ ಗಜಾನನ ಕೋಚರಿ ಇವರು ಇತ್ತೀಚೆಗೆ ಅಕಾಲಿಕ ನಿಧಾನರಾದ ಹಿನ್ನಲೆಯಲ್ಲಿ ಇವರ ಪತ್ನಿಯಾದ ಅನಿತಾ ಗಜಾನನ ಕೋಚರಿ ಇವರಿಗೆ ಮಾಜಿ ಸಂಸದರಾದ ಅಣ್ಣಾಸಾಹೇಬ ಶಂಕರ ಜೊಲ್ಲೆಯವರ ಜೊಲ್ಲೆ ಗ್ರೂಪ್‌ನ ಅಂಗ ಸಂಸ್ಥೆಯಾದ ಜ್ಯೋತಿ ವಿವಿದೋದ್ದೇಶಗಳ ಸೌಹಾರ್ದ ಸಹಕಾರಿ ಸಂಘದ ಸದಸ್ಯರ ಕಲ್ಯಾಣ ನಿಧಿಯಿಂದ 30 ಸಾವಿರ ರೂ. ಗಳ ಸಹಾಯ ಧನವನ್ನು ಶನಿವಾರ ವಿತರಿಸಲಾಯಿತು.
ಕಾಕತಿಯಲ್ಲಿರುವ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದಿಂದ ಅನಿತಾ ಗಜಾನನ ಕೋಚರಿ ಅವರು ಕಿರು ಸಾಲ ಪಡೆದದ್ದರು. ಆದರೆ, ಮನೆ ನಿರ್ವಹಣೆಯಿಂದ ಸಮಸ್ಯೆ ಎದುರಿಸುತ್ತಿದ್ದ ಕುಟುಂಬಸ್ಥರಿಗೆ ಬ್ಯಾಂಕಿನಿಂದ ಧನ ಸಹಾಯ ಮಾಡಿ ಮಾನವೀಯತೆ ಮೇರೆದಿದ್ದಾರೆ.
ಈ ಸಂದರ್ಭದಲ್ಲಿ ಸಲಹಾ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರು ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 