ಪತ್ರಕರ್ತೆ ಕೀರ್ತಿಶೇಖರ ಕಾಸರಗೋಡು ಅವರಿಗೆ ಮಾತೃವಿಯೋಗ
Journalist Kirtishekhara Kasaragod passes away
ಲೋಕದರ್ಶನ ವರದಿ
ಬೆಳಗಾವಿ 18: ಕಾಸರಗೋಡಿನ ಕಂಪಾ ಹೌಸಿನ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ನಿವೃತ್ತ ನರ್ಸಿಂಗ್ ಸೂಪರಿಡೆಂಟೆಂಟ್ ಉಮಾಸುಂದರಿ ಸೋಮಶೇಖರ ರಾವ್ ಸೋಮವಾರ ಮೇ 18ರಂದು ಬೆಂಗಳೂರಿನ ಪುತ್ರನ ನಿವಾಸದಲ್ಲಿ ನಿಧನರಾದರು. ಮೃತರಿಗೆ 89 ವರ್ಷ ವಯಸ್ಸಾಗಿತ್ತು. ಮೃತರಿಗೆ ಓರ್ವ ಪುತ್ರ, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧುಗಳಿದ್ದಾರೆ. ಮೃತರು ಸಂಯುಕ್ತ ಕರ್ನಾಟಕ ಬೆಳಗಾವಿಯ ವರದಿಗಾರರಾದ ಕೀರ್ತನಕುಮಾರಿ ಕಾಸರಗೋಡು ಅವರ ತಾಯಿಯಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 