ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
Joyful celebration of Sri Krishna Janmashtami at a government school
ಯರಗಟ್ಟಿ 4: ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ರಾಧಾ-ಕೃಷ್ಣರ ವೇಷ ಧರಿಸಿ ಗಮನ ಸೆಳೆದರು. ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮುಖ್ಯಶಿಕ್ಷಕ ಎ.ಎ. ಮಕುತಮನವರ, ಎಸ್.ಸಿ. ಮಿಕಲಿ, ಆರ್.ಕೆ. ಹುಣಶಿಕಟ್ಟಿ, ಬಿ.ಎಂ. ಸರದಾರ, ಎಂ.ಎಂ. ಚೀಲದ, ವಿ.ಆರ್. ಹಲಾರಪುರ, ಬಿ.ಎನ್. ಹಲಗಲಿ, ಜಯಶ್ರೀ ಬಡಕಪ್ಪನವರ, ಸೌಮ್ಯಾ ದಾಸರೆಡ್ಡಿ, ಬಿ.ಬಿ. ನಿರವಾಣಿ, ವಿದ್ಯಾ ಹಿರೇಮಠ ಸೇರಿದಂತೆ ಅನೇಕ ಶಿಕ್ಷಕರು, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 