ನ್ಯಾಯಾಧೀಶರ ಬೀಳ್ಕೊಡುಗೆ ಸಮಾರಂಭ
Judge's farewell ceremony
ಸವದತ್ತಿ 21: ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸಿದ್ರಾಮ ರೆಡ್ಡಿ ರವರು, 1ನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶರು ಹಾಗೂ ಜೆ.ಎಂ.ಎಫ್.ಸಿ ಲಿಂಗಸಗೂರು ನ್ಯಾಯಾಲಯಕ್ಕೆ ವರ್ಗಾವಣೆಯಾದ ಪ್ರಯುಕ್ತ ವಕೀಲರ ಸಂಘ ಹಾಗೂ ತಾಲೂಕಿನ ಎಲ್ಲ ಸರ್ಕಾರಿ ಇಲಾಖೆಗಳ ಪರವಾಗಿ ನ್ಯಾಯವಾದಿಗಳ ಸಂಘದ ಹೊಸ ಸಬಾಭವನಲ್ಲಿ ಗೌರವಪೂರ್ವಕವಾಗಿ ಸತ್ಕರಿಸಿ ಬಿಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಟಿ, ತಹಶೀಲ್ದಾರರಾದ ಮಲ್ಲಿಕಾರ್ಜುನ ಹೆಗ್ಗನ್ನವರ, ಸಹಾಯಕ ಸರ್ಕಾರಿ ಅಭಿಯೊ?ಜಕರಾದ ಎಸ್.ಎಸ್.ಅಂಗಡಿ, ಮಂಜುನಾಥ ಸನ್ನಿಂಗನವರ ಮತ್ತು ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ.ಮುನವಳ್ಳಿ, ಉಪಾಧ್ಯಕ್ಷರಾದ ಎಮ್. ಎಸ್. ಹುಬ್ಬಳ್ಳಿ, ಕಾರ್ಯದರ್ಶಿ ಎಸ್.ಎಸ್.ಕಾಳಪ್ಪನವರ ಹಾಗೂ ನ್ಯಾಯವಾದಿಗಳ ಸಂಘದ ಹಿರಿಯ ಕಿರಿಯ ಸದಸ್ಯರು ಇತರರು ಉಪಸ್ಥಿತರಿದ್ದರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 