ನ್ಯಾಯಾಧೀಶರಿಂದ ನ್ಯಾಯಾಲಯದ ನಿರ್ಮಾಣದ ಸ್ಥಳ ಪರೀಶೀಲನೆ
Judge inspects court construction site
ಲೋಕದರ್ಶನ ವರದಿ
ಯರಗಟ್ಟಿ 05: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯ್ಕ ಅವರು ಯರಗಟ್ಟಿ ಪಟ್ಟಣಕ್ಕೆ ಭೇಟಿ ನೀಡಿ ನ್ಯಾಯಾಲಯದ ನಿರ್ಮಾಣದ ಸ್ಥಳ ಪರೀಶೀಲನೆ ಮಾಡಿದರು.
ಈ ವೇಳೆ ಸವದತ್ತಿ ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ದರಾಮ ಟಿ. ಪಿ., ಕಿರಿಯ ಸಿವಿಲ್ ನ್ಯಾಯಾಧೀಶ ಕೃಷ್ಣಪ್ಪ ಪಮ್ಮಾರ, ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ, ಲೋಕೋಪಯೋಗಿ ಇಲಾಖೆ ಅಧಿಕಾರಿ ಪ್ರಕಾಶಗೌಡ ಪಾಟೀಲ, ಸರ್ವೇ ಅಧಿಕಾರಿಗಳಾದ ಸಂಜು ಕಡ್ಲಾಸಕರ, ದೇವೇಂದ್ರ ಮುಗಳಿ, ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ವ್ಹಿ. ಜಿ. ಬಿರಾದಾರ ಪಾಟೀಲ, ನ್ಯಾಯವಾದಿಗಳಾದ ಎಂ. ಎಂ. ಮಡಿವಾಳರ, ಎಸ್. ಎನ್. ರಾಯರ, ಎನ್. ಆಯ್. ನೇಗಿನಾಳ, ಆಯ್. ಬಿ. ಗೌಡರ, ಸಿದ್ದು ಮಾಳಕ್ಕನವರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 