ನ್ಯಾ.ಮಂಜುನಾಥ ನಾಯಿಕ ಪಟ್ಟಣದ ನ್ಯಾಯಾಲಯಕ್ಕೆ ಭೇಟಿ
Justice Manjunath Naik visits the town court
ರಾಯಬಾಗ 24: ಪಟ್ಟಣದ ನ್ಯಾಯಾಲಯಕ್ಕೆ ಭಾನುವಾರ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ ನಾಯಿಕ ಅವರನ್ನು ವಕೀಲರ ಸಂಘದಿಂದ ಸತ್ಕರಿಸಲಾಯಿತು.
ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ, ಪ್ರಧಾನ ದಿವಾಣಿ ನ್ಯಾಯಾಧೀಶೆ ಪ್ರಿಯಾ ಭಟ್ಟಡ, ವಕೀಲರ ಸಂಘದ ಅಧ್ಯಕ್ಷ ಪಿ.ಎಂ.ದರೂರ, ಉಪಾಧ್ಯಕ್ಷ ಎಸ್.ವಿ. ಪೂಜೇರಿ, ಎಸ್.ಬಿ.ಬಿರಾದಾರಪಾಟೀಲ, ಬಿ.ಕೆ.ಶಿಂಗಾಡೆ, ಎಲ್.ಬಿ.ಚೌಗಲೆ, ಆರ್.ಎಸ್. ಶಿರಗಾಂವೆ, ಆರ್.ಎಚ್. ಗೊಂಡೆ, ಎನ್.ಎಮ್.ಯಡವನ್ನವರ, ಆರಿ್ಟ.ನಾಗರಾಳೆ, ಕೆ.ಎಸ್.ಪುಂಡಿಪಲ್ಲೆ, ಕೆ.ಆರ್.ಕೋಟಿವಾಲೆ, ಎಸ್.ಬಿ.ಶ್ರೀಗೊಂಡ ಸೇರಿ ಅನೇಕರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 