ಕೆ.ಎಚ್. ಪಾಟೀಲಅವರ 34ನೇ ಪುಣ್ಯಸ್ಮರಣೆ
K.H. Patil's 34th death anniversary
ಹುಬ್ಬಳ್ಳಿ 10: ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ ಅವರ 34ನೇ ಪುಣ್ಯಸ್ಮರಣೆ ನಿಮಿತ್ ಗ್ಲಾಸ್ಹೌಸ್ನಲ್ಲಿರುವ ಕರ್ನಾಟಕ ಸರಕಾರದಲ್ಲಿ ಸಚಿವರಾಗಿ ಸಹಕಾರ, ಶಿಕ್ಷಣ ಕ್ಷೇತ್ರದಲ್ಲಿ ಅಮೋಘ ಕೊಡುಗೆ ನೀಡಿದ ಕೆ.ಎಚ್. ಪಾಟೀಲ ಅವರ ಮೂರ್ತಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ಮಾಲಾರೆ್ಣ ಮಾಡಿ ಗೌರವ ಅರೆ್ಣ ಮಾಡಿ, ನಮನಗಳನ್ನು ಸಲ್ಲಿಸಲಾಯಿತು ಹಾಗೂ ಕೆ.ಎಚ್. ಪಾಟೀಲ ಅವರು ಮಾಡಿದ ಸೇವಾ ಕಾರ್ಯಗಳನ್ನು ಸ್ಮರಿಸಲಾಯಿತು. ಹಿರಿಯರಾದ ಚನ್ನಬಸಪ್ಪ ಧಾರವಾಡಶೆಟ್ಟರ್, ಆಯುರ್ವೇದ ವೈದ್ಯ ಡಾ. ಬಸವಕುಮಾರ ತಲವಾಯಿ, ಸಂಯೋಜಕರಾದ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮೃತ್ಯುಂಜಯ ಮಟ್ಟಿ, ಪ್ರಭು, ಮುಂತಾದವರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 