ಕೆ.ಎಲ್.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ
K.L.E. Institution College of Education
ಕೆ.ಎಲ್.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ,
ಬೆಳಗಾವಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು ಬೆಳಗಾವಿ 24 : ದಿನಾಂಕ: 24.01.2025 ರಂದು ಕೆ.ಎಲ್.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಣೆಸಲಾಯಿತು. ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ವ್ಹಿ.ಪಿ. ಕುರಿ ಅವರು, ಹಾಗೂ ಕಾರ್ಯಕ್ರಮದ ಸಂಯೋಜಕರಾಗಿ ಸಹ ಪ್ರಾಧ್ಯಾಪಕರಾದ ಶ್ರೀಮತಿ ಭುವನೇಶ್ವರಿ ಪಾಟೀಲ ಅವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಎಲ್ಲ ಉಪನ್ಯಾಸಕರು ಹಾಗೂ ಎಲ್ಲ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ “ಪೋಸ್ಟರ್ ಮೇಕಿಂಗ್” ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 