ಇಂದು ತಾಪಂ ಕೆ ಡಿ ಪಿ ಸಭೆ
ಕೊಪ್ಪಳ 05: ಇಲ್ಲಿನ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ದಿ 6 ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ 2024 -25ನೇ ಸಾಲಿನ ಎರಡನೇ ತ್ರೈ ಮಾಸಿಕ ಪ್ರಗತಿ ಪರೀಶೀಲನ ಕೆ ಡಿ ಪಿ ಸಭೆ ಜರುಗಲಿದೆ. ಶಾಸಕ ಕೆ ರಾಘವೇಂದ್ರ ಹಿಟ್ನಾಳ ರವರು ಸಭೆಯ ಅಧ್ಯಕ್ಷತೆ ವಹಿಸುವವರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ,ತಹಶೀಲ್ದಾರ್ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ವಿವಿಧ ತಾಲೂಕ ಮಟ್ಟದ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್‌ಗೊಳ್ಳುವವರು.