ಕೆಎಲ್‌ಇ ಹೇಲ್ತ್- ಗೈಡ್ ನೇರ ಫೋನ್-ಇನ್ ಕಾರ್ಯಕ್ರಮ
KLE Health-Guide Direct Phone-In Program
ಬೆಳಗಾವಿ 24: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಶುಕ್ರವಾರ ದಿ. 25ನೆ ಏಪ್ರಿಲ್ 2025 ರಂದು ಸಂಜೆ 5 ರಿಂದ 6 ಗಂಟೆ ವರೆಗೆ ಮಧುಮೇಹ: ಲಕ್ಷಣಗಳು, ಕಾರಣ ಮತ್ತು ಚಿಕಿತ್ಸೆ ಕುರಿತು ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಡಾ. ಎಂ. ವಿ. ಜಾಲಿ, ಮಧುಮೇಹ ತಜ್ಞವೈದ್ಯರು, ನಿರ್ದೇಶಕರು, ಮಧುಮೇಹ ಕೇಂದ್ರ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಬೆಳಗಾವಿ ಹಾಗೂ ವೈದ್ಯಕೀಯ ನಿರ್ದೇಶಕಕರು, ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ, ಬೆಳಗಾವಿ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು 9019904904 ಸಂಖ್ಯೆಗೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಈಗ ಮೊಬೈಲ್ ಆಫ್‌ನಲ್ಲೂ ಲಭ್ಯ ಎಂದು ನಿಲಯ ನಿರ್ದೇಶಕ ಡಾ. ಸುನಿಲ ಎಸ್. ಜಲಾಲಪೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 