ದಿ. 9ರಂದು ಕೆಎಲ್‌ಇ ಹೇಲ್ತ್ ಗೈಡ್ ನೇರ ಫೋನ್-ಇನ್ ಕಾರ್ಯಕ್ರಮ
KLE Health Guide live phone-in program on 9th
ಬೆಳಗಾವಿ 08: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಗುರುವಾರ ದಿ. 9ನೆ ಜನವರಿ 2025 ರಂದು ಬೆಳಿಗ್ಗೆ 10 ರಿಂದ 11 ಗಂಟೆ ವರೆಗೆ ಕೀಲು ನೋವು : ವಿಧಗಳು, ಕಾರಣಗಳು, ತಡೆಗಟ್ಟುವಿಕ ಮತ್ತು ಚಿಕಿತ್ಸೆ ಕುರಿತು ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಗಾವಿಯ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ರಾಜೇಂದ್ರ ಭಾಂಢಣ್ಕರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು 9019904904 ಸಂಖ್ಯೆಗೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ರೇಡಿಯೋ ಈಗ ಮೊಬೈಲ್ ಆಫ್‌ನಲ್ಲೂ ಲಭ್ಯ ಎಂದು ನಿಲಯ ನಿರ್ದೇಶಕ ಡಾ. ಸುನಿಲ್ ಜಲಾಲಪೂರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 