ಕೆ.ಎಲ್.ಇ ವಿದ್ಯಾರ್ಥಿ ಸ್ಕಾಲರಶಿಪ್ ಪರೀಕ್ಷೆ
KLE Student Scholarship Exam
ಬೆಳಗಾವಿ 23: ಕೆ.ಎಲ್.ಇ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯಗಳಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಬರೆ??? ವಿದ್ಯಾರ್ಥಿಗಳಿಗಾಗಿ ದಿನಾಂಕ 23/11/2025 ರಂದು ಕೆ.ಎಲ್.ಇ ವಿದ್ಯಾರ್ಥಿ ಸ್ಕಾಲರಶಿಪ್ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪರೀಕ್ಷೆಗೆ ವಿವಿಧ ಕಡೆಯಿಂದ 2500 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವಿದ್ಯಾರ್ಥಿಗಳಿಗೆ ಕಲಿಯುವ ಆಸಕ್ತಿಯನ್ನು ಹೆಚ್ಚಿಸಲು ಈ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿತ್ತು, ಅದರ ಜೊತೆಗೆ ಈ ಪರಿಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ಪಿಯುಸಿ ಪ್ರಥಮ ವರ್ಷಕ್ಕೆ ಕೆ.ಎಲ್.ಇ ವಿದ್ಯಾರ್ಥಿ ಸ್ಕಾಲರಶಿಪ್ ನೀಡುವದು ಕೆ.ಎಲ್.ಇ ಸಂಸ್ಥೆಯ ಉದ್ದೇಶವಾಗಿತ್ತು. ಕೆ.ಎಲ್.ಇ ಸಂಸ್ಥೆಯ ಆಡಳಿತ ಮಂಡಳಿ ಹಾಗು ಪ್ರಾಚಾರ್ಯರ ಮಾರ್ಗದರ್ಶನದಲ್ಲಿ ಪರೀಕ್ಷೆಯನ್ನು ಯಶಸ್ವಿಗೊಳಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 