ಪ್ರಭಾರಿ ಕುಲಪತಿಗಳಾಗಿ ಕೆ.ಆರ್.ವೇಣುಗೋಪಾಲ್ ರೆಡ್ಡಿ ನೇಮಕ
ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಎಸ್.ಸುಭಾಷ್ ಅವರ ಅಧಿಕಾರಾವದಿ ಇದೇ ಜೂ.15ರಂದು ಮುಕ್ತಾಯವಾದ ಹಿನ್ನಲೆಯಲ್ಲಿ ರಸಾಯನಶಾಸ್ತ್ರ ವಿಭಾಗದ ಹಿರಿಯ ಡೀನ್ ಪ್ರೊ. ಕೆ.ಆರ್.ವೇಣುಗೋಪಾಲ್ ರೆಡ್ಡಿ ಅವರನ್ನು ಪ್ರಭಾರಿ ಕುಲಪತಿಗಳಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶಿಸಿ ಹೊರಡಿಸಿದ್ದಾರೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.
ಪ್ರೊ.ಎಂ.ಎಸ್.ಸುಭಾಷ್ ಅವರು ಕುಲಪತಿಗಳು ಪರವಾಗಿ ಮೌಲ್ಯಮಾಪನ ವಿಭಾಗದ ಕುಲಸಚಿವ ಪ್ರೊ.ಕೆ.ರಮೇಶ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 