ಕೆಆರ್ಎಚ್ ಕಾಲೇಜು ವಿದ್ಯಾರ್ಥಿನಿ ಅಶ್ವಿನಿ ಸಿಂಗೋಟಿ ರಾಜ್ಯಕ್ಕೆ 4 ನೇ ಸ್ಥಾನ
KRH College student Ashwini Singoti stood 4th for the state
ಘಟಪ್ರಭಾ 11: ಇಲ್ಲಿನ ಎಸ್ ಕೆ ಹುಕ್ಕೇರಿ ಪಿ ಯು ಕಾಲೇಜ ಮಲ್ಲಾಪುರ ಪಿಜಿ ಘಟಪ್ರಭಾ, ಈ ಕಾಲೇಜಿನ ವಿದ್ಯಾರ್ಥಿನಿಯಾದ ಅಶ್ವಿನಿ ಸಿಂಗೋಟಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ 4ನೆ ಸ್ಥಾನ ಪಡೆದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ದ್ವಿತೀಯ ಸ್ಥಾನ ಮತ್ತು ಗೋಕಾಕ ಜಿಲ್ಲೆಗೆ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾಳೆ ಎಂದು ಕಾಲೇಜಿನ ಅಧ್ಯಕ್ಷರಾದ ರಾಮಣ್ಣ ಹುಕ್ಕೇರಿ ಮತ್ತು ಕಾಲೇಜಿನ ಭೋದಕ ಭೋದಕೇತರ ಸಿಬ್ಬಂದಿ ವರ್ಗ ಆ ವಿದ್ಯಾರ್ಥಿನಿಗೆ ಸತ್ಕರಿಸಿ, ಸನ್ಮಾನಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 