ಕಬಡ್ಡಿ: ಭಾರತವನ್ನು ಸೋಲಿಸಿ ಇತಿಹಾಸ ನಿಮರ್ಿಸಿದ ಇರಾನ್
ಜಕಾರ್ತ 23: ಏಷ್ಯನ್ ಗೇಮ್ಸ್ ನ 18 ನೇ ಆವೃತ್ತಿಯ 5 ನೇ ದಿನದಂದು ಭಾರತ ಗೆದ್ದಿರುವ ಪದಕಗಳ ಸಂಖ್ಯೆ 18 ಕ್ಕೆ ಏರಿಕೆಯಾಗಿದ್ದು ಅತಿ ಹೆಚ್ಚು ಪದಕ ಗೆದ್ದ ರಾಷ್ಟ್ರಗಳ ಪೈಕಿ 10 ನೇ ಸ್ಥಾನದಲ್ಲಿದೆ.
5 ನೇ ದಿನದಂದು ಕಬಡ್ಡಿ ಕ್ರೀಡೆಯಲ್ಲಿ ಭಾರತ ತಂಡ ಮುಗ್ಗರಿಸಿದ್ದು, ಇರಾನ್ ವಿರುದ್ಧ ಸೋಲು ಕಂಡಿದೆ. 27-18 ಅಂತರದಿಂದ ಇರಾನ್ ಏಷ್ಯನ್ ಗೇಮ್ಸ್ ನಲ್ಲಿ 7 ಬಾರಿ ಚಿನ್ನದ ಪದಕ ಗೆದ್ದಿದ್ದ ತಂಡವನ್ನು ಸೆಮಿಫೈನಲ್ಸ್ ನಲ್ಲಿ ಮಣಿಸಿದ್ದು, ಭಾರತದ ಮತ್ತೊಂದು ಚಿನ್ನದ ಪದಕದ ಕನಸನ್ನು ಭಗ್ನಗೊಳಿಸಿದೆ.
ಭಾರತ 1990 ರಲ್ಲಿ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಲು ಪ್ರಾರಂಭಿಸಿದಾಗಿನಿಂದಲೂ ಕಬಡ್ಡಿ ಕ್ರೀಡೆಯಲ್ಲಿ ಪ್ರಾಬಲ್ಯ ಮೆರೆದಿತ್ತು. ಆದರೆ ಈಗ ಇರಾನ್ ವಿರುದ್ಧ ಸೋತಿದ್ದು, ಕಂಚಿನ ಪದಕವನ್ನು ಪಾಕಿಸ್ತಾನದ ಜೊತೆಗೆ ಹಂಚಿಕೊಳ್ಳಬೇಕಾಗಿದೆ. ಪಾಕಿಸ್ತಾನ 24-27 ಅಂತರದಿಂದ ಕೊರಿಯಾ ವಿರುದ್ಧ
ಸೋತಿತ್ತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 