ಕಾಳಿದಾಸ ಶಿಕ್ಷಣ ಸಮಿತಿಯ ರಜತ ಮಹೋತ್ಸವ ವರ್ಷಾಚರಣೆ ಗಂಗಾವತಿ ಪ್ರಾಣೇಶ ತಂಡದವರಿಂದ ಹಾಸ್ಯ ಸಂಜೆ
Kalidasa Education Committee's Silver Jubilee Celebration Comedy Evening by Gangavathi Pranesh Team
ಗದಗ 21 : ಕಾಳಿದಾಸ ಶಿಕ್ಷಣ ಸಮಿತಿಯ ರಜತ ಮಹೋತ್ಸವದ ಅಂಗವಾಗಿ ನಗರದ ಬಯಲು ಆಂಜನೇಯ ದೇವಸ್ಥಾನ ಆವರಣದಲ್ಲಿ ಗಂಗಾವತಿ ಪ್ರಾಣೇಶ,ಬಸವರಾಜ ಮಹಾಮನಿ,ನರಸಿಂಹ ಜೋಶಿ ತಂಡದವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಜರುಗಿತು.ಈ ಕಾರ್ಯಕ್ರಮವನ್ನು ನಿವೃತ್ತ ನ್ಯಾಯಾಧೀಶರಾದ ಎಸ್.ಜಿ.ಪಲ್ಲೇದ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಶಿಧರ ರೊಳ್ಳಿ, ವೈ.ಬಿ. ಬಾನಾಪೂರ, ಬಿ.ಬಿ.ಬಾವಿಕಟ್ಟಿ, ಕೆ.ಬಿ.ಕಂಬಳಿ, ರಮೇಶ ವಡವಿ. ಆರ್.ಎಂ. ನಿಂಬನಾಯ್ಕರ, ವೈ.ಡಿ.ಜಡದೇಲಿ, ನೀಲಕಂಠ ಮುರಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 