ಹೂವಿನಹಡಗಲಿ ವಿವಿಧೆಡೆ ಕಲ್ಯಾಣ ಕರ್ನಾಟಕ ವಿಮೋಚನಾ ಆಚರಣೆ
Kalyana Karnataka Liberation Day celebrations at various places with flower floats
ಹೂವಿನಹಡಗಲಿ 17: ಪಟ್ಟಣದ ಪುರಸಭೆ ಕಾರ್ಯಾಲಯ, ನಾಡಕಚೇರಿ. ಪೊಲೀಸ್ ಠಾಣೆ, ರೈತ ಸಂಪರ್ಕ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಶಾಲಾ ಕಾಲೇಜು, ಗ್ರಾಮ ಪಂಚಾಯ್ತಿ ಸೇರಿದಂತೆ ವಿವಿಧಡೆ ಕಲ್ಯಾಣ ಕರ್ನಾಟಕ ವಿಮೋಚನಾ ಉತ್ಸವ ದಿನಾಚರಣೆ ಬುಧವಾರ ಸಡಗರ ಸಂಭ್ರಮದಿಂದ ಆಚರಿಸಿದರು.
ಪಟ್ಟಣದ ತಾಲೂಕು ಕಚೇರಿ ಯಲ್ಲಿ ತಹಶಿಲ್ದಾರರ ಸಂತೋಷ ಕುಮಾರ ಧ್ವಜಾರೋಹಣ ನೆರವೇರಿಸಿದರು. ಸಿಬ್ಬಂದಿ ವರ್ಗ ಇದ್ದರು.
ಪುರಸಭೆ: ಇಲ್ಲಿನ ಪುರಸಭೆ ಯಲ್ಲಿ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ತ ಪುರಸಭೆ ಅಧ್ಯಕ್ಷೆ ಗಂಟಿ ಜಮಾಲ ಬಿ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ಸೊಪ್ಪಿನ ಮಂಜುನಾಥ. ಸದಸ್ಯರು. ಮುಖಾಧಿಕಾರಿ ಇಮಾಮ್ ಸಾಬ್ ಇದ್ದರು. ಇಲ್ಲಿನ ತಾಲೂಕು ಪಂಚಾಯತ್ ನಲ್ಲಿ ಇಒ ಪರಮೇಶಪ್ಪ ಧ್ವಜಾರೋಹಣ ಮಾಡಿದರು. ಸಿಬ್ಬಂದಿ ವರ್ಗ ಇದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 