ಕಾನಿಪ : ಜಿಲ್ಲಾ ಕಾರ್ಯದರ್ಶಿಯಾಗಿ ಅವಿನಾಶ ಬಿದರಿ ಆಯ್ಕೆ
Kanip: Avinash Bidari elected as District Secretary
ವಿಜಯಪುರ 10 : ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯದರ್ಶಿಯಾಗಿ ಪತ್ರಕರ್ತ ಅವಿನಾಶ ಬಿದರಿ ಆಯ್ಕೆಯಾಗಿದ್ದಾರೆ. 2025-28ನೇ ಸಾಲಿನ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದ ಅವಿನಾಶ ಬಿದರಿ ಅವರಿಗೆ ಚುನಾವಣಾಧಿಕಾರಿ ಹಾಗೂ ಹಿರಿಯ ಪತ್ರಕರ್ತರಾದ ಟಿ.ಕೆ. ಮಲಗೊಂಡ ಅವರು ಪ್ರಮಾಣ ಪತ್ರ ವಿತರಿಸಿದರು. ಇದೇ ಸಂದರ್ಭದಲ್ಲಿ ಕುಟುಂಬ ವರ್ಗದವರು, ಸ್ನೇಹಿತರು ಅವಿನಾಶ ಬಿದರಿ ಅವರಿಗೆ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 