ಕನಿಪಾ ಘಟಕ: ಅಧ್ಯಕ್ಷ ರಮೇಶ ಬಿರಾದಾರ ಅವಿರೋಧ ಆಯ್ಕೆ
Kanipa unit: President Ramesh Biradar elected unopposed
ಚಡಚಣ 11: ತಾಲೂಕಾ ಕಾ.ನಿ.ಪ. ಘಟಕದ 2025-28ನೇ ಸಾಲಿನ ಚುನಾವಣೆ ಬುಧವಾರ ಜರುಗಿದ್ದು, ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಉಸ್ತುವಾರಿಗಳಾದ ದೇವೆಂದ್ರಪ್ಪ ಹೆಳವರ, ರಾಜು ಕೊಂಡಗೂಳಿ, ಸದ್ದಾಂ ಜಮಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025-28ನೇ ಸಾಲಿಗೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ರಮೇಶ ಬಿರಾದಾರ, ಉಪಾಧ್ಯಕ್ಷರಾಗಿ ಸಂಗಮೇಶ ಹೂಗಾರ, ಅನೀಲ ಕೊಡತೆ, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಡೋಣಜಮಠ, ಖಜಾಂಚಿಯಾಗಿ ವಿನಯ ಜೀರಂಕಲಗಿ, ಕಾರ್ಯದರ್ಶಿಗಳಾಗಿ ಪ್ರಶಾಂತ ಮುಂಡೇವಾಡಿ, ಸಂಗಮನಾಥ ಚಿಂಚೋಳಿ, ಕಾರ್ಯಕಾರಣಿ ಸದಸ್ಯರಾಗಿ ಭೀಮರಾಯ ಕಾರಂಡೆ, ಶಿವ್ಯಯ್ಯ ಮಠಪತಿ, ಪ್ರಕಾಶ ಮಾಲಗಾರ, ಗಂಗಾಧರ ಗಿಡವೀರ, ವಿಠ್ಠಲ ಕೊಡತೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಉಸ್ತುವಾರಿಗಳಾದ ದೇವೆಂದ್ರ್ಪ ಹೆಳವರ, ರಾಜು ಕೊಂಡಗೂಳಿ, ಸದ್ದಾಂ ಜಮಾದಾರ ಅವರು ಜಂಟಿಯಾಗಿ ಘೋಷಿಸಿದರು.
ನೂತನ ಅಧ್ಯಕ್ಷ ರಮೇಶ ಬಿರಾದಾರ ಮಾತನಾಡಿ, ತಾಲೂಕಿನ ಹಿರಿಯ ಪತ್ರಕರ್ತರಾದ ಅಲ್ಲಮಪ್ರಭು ಕರ್ಜಗಿ, ಶಂಕರೆಪ್ಪ ಹಾವಿನಾಳ ತುಕಾರಾಮ ಕೋಳಿ, ಮನೋಜಕುಮಾರ ಕಟಗೇರಿ ಹಾಗೂ ಪ್ರಭಾಕರ ಗೂಳಿಪಾಟಿಲ ಎಲ್ಲರ ಸದಸ್ಯರ ಮನವೋಲಿಸಿ ಚಡಚಣ ತಾಲೂಕು ಘಟಕದ ಎಲ್ಲ ಪದಾಧಿಕಾರಿಗಳನ್ನು ಅವಿರೋಧ ಆಯ್ಕೆಯಾಗಲು ಶ್ರಮಿಸದ್ದಾರೆ ಎಂದರು.
ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 