ಮಾತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
Kannada Rajyotsava at Mata English Medium School
ರಾಣೇಬೆನ್ನೂರು 03: ಇಂದಿನ ಚೋಳ ಮರಡೇಶ್ವರ ನಗರದ, ಮಾತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಅದ್ದೂರಿ ಸಮಾರಂಭವು ನಡೆಯಿತು.
ಕಾರ್ಯಕ್ರಮದಲ್ಲಿ ಶಾಲಾ ಉಪಾಧ್ಯಕ್ಷ ಅಶೋಕ್ ಪೂಜಾರಿ, ಸದಸ್ಯರಾದ ಸೇನಾದ ಶಂಭುನಾಥ ಕೋಟೂರ, ವಿಶ್ವನಾಥ ಕಮ್ಮಾರ, ಮಹಮ್ಮದ್ ರಫೀಕ್ ರಟ್ಟಿಹಳ್ಳಿ, ಲತಾ ಸಿ.ಎಸ್, ರೈತ ಮುಖಂಡ ಹನುಮಂತಪ್ಪ ಕಬ್ಬಾರ, ರಕ್ಷಣಾ ವೇದಿಕೆಯ ಸದಸ್ಯರಾದ ದೇವರಾಜ ಹೆಚ್, ಆಶಾ ಬಿ.ಎ, ಗೀತಾ ಕಮ್ಮಾರ, ಪ್ರವೀಣಗೌಡ ಪಾಟೀಲ್, ಮಮತಾ ಕೆ.ಎಂ, ಚೈತ್ರಾ ಸಿ.ಪಿ, ದೀಪಾ ಕೆ, ಐಶ್ವರ್ಯ ಕೆ, ಕವಿತಾ ಎನ್.ಬಿ, ವಿದ್ಯಾ ಪಿ.ಬಿ, ವನಜಾಕ್ಷಿ ಕಮ್ಮಾರ ಸೇರಿದಂತೆ ಮತ್ತು ಇತರರು ಉಪಸ್ಥಿತರಿದ್ದರು.
ಶಾಲೆಯ ಮಕ್ಕಳು ಪ್ರದರ್ಶಿಸಿದ ನಾಡು ನುಡಿ ಸಂಸ್ಕೃತಿ ಪ್ರತಿಪಂಬಿತ ವೇಷಭೂಷಣಗಳ ರೂಪಕವು ಸಾರ್ವಜನಿಕರ ಗಮನ ಸೆಳೆದವು.
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 