ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ
Kannada Rajyotsava by Karnataka Rakshana Vedike
ರನ್ನ ಬೆಳಗಲಿ 05: ಪಟ್ಟಣದ ಜನತಾ ಪ್ಲಾಟ್ ಕಾಲೋನಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಯ ಆಶ್ರಯದಲ್ಲಿ 70ನೆಯ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಘಟಕದ ಅಧ್ಯಕ್ಷ ಸದಾಶಿವ ಹೊರಗನಿಮನಿ, ಉಪಾಧ್ಯಕ್ಷ ಸದಾಶಿವ ಹೊಸೂರ, ಕಾರ್ಯದರ್ಶಿ ಈರ್ಪ ಗುಡ್ಲಾರ ಸದಸ್ಯರಾದ ಅಲ್ಲಸಾಬ್ ನದಾಫ್, ಬಸವರಾಜ ಕಡಕೋಳ,ಮಹಾಂತೇಶ ದೊಡಮನಿ,ಮಲ್ಲಪ್ಪ ಹೊರಗಿನಮನಿ,ಶಿಕ್ಷಕ ರಾಜು ತೋಟಗಿ, ಬಸು ದೊಡಮನಿ,ಬಸವರಾಜ ಹೊರಗಿನಮನಿ, ಪರುಶುರಾಮ ಮತ್ತು ಇನ್ನಿತರ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 