ಕಪ್ಪಲಗುದ್ದಿ ಹನುಮಾನ ಅಡವಿ ಸಿದ್ದೇಶ್ವರ ಜಾತ್ರೆ : ಜೈ ಹನುಮಾನ ಕಬ್ಬಡ್ಡಿ ತಂಡ ಪ್ರಥಮ ಸ್ಥಾನ
Kappalaguddi Hanumana Adavi Siddeshwar Jatre: Jai Hanumana Kabaddi Team First Position
ಪಾಲಬಾವಿ 19 : ರಾಯಬಾಗ ತಾಲೂಕು ಕಪ್ಪಲಗುದ್ದಿ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಹನುಮಾನ ದೇವರ ಓಕಳಿ ಹಾಗೂ ಅಡವಿಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಗೆಳೆಯರ ಬಳಗ ಕಪ್ಪಲಗುದ್ದಿ ಇವರ ಆಶ್ರಯದಲ್ಲಿ ರಂದು ಸೋಮವಾರ ಜರುಗಿದ ಬೆಳಗಾವಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅನುಮತಿಯೊಂದಿಗೆ ಕ್ರೀಡಾ ಪ್ರೇಮಿ ಅರ್ಜುನ ನಾಯಿಕ ಇವರ ಸಾರಥ್ಯದಲ್ಲಿ ಸತತವಾಗಿ ನಾಲ್ಕನೇ ಬಾರಿಗೆ ಪುರುಷರ 58-60 ಕೆಜಿ ಹೊನಲು ಬೆಳಕಿನ ಕಬಡ್ಡಿ ಪದ್ಯಾವಳಿ ಜರುಗಿದವು. ಜೈ ಹನುಮಾನ ಕಬ್ಬಡ್ಡಿ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 