ಕಾರಹುಣ್ಣಿಮೆ ಹಬ್ಬದ ಸಂಭ್ರಮ

ಕಾರಹುಣ್ಣಿಮೆ ಹಬ್ಬದ ಸಂಭ್ರಮ Karahunnime festival celebration

ರಾಯಬಾಗ 30: ಪಟ್ಟಣದಲ್ಲಿ ಮಂಗಳವಾರ ಎತ್ತುಗಳನ್ನು ಓಡಿಸುವ ಮೂಲಕ ಕರಿ ಹರಿದು ಕಾರಹುಣ್ಣಿಮೆ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.