ಮೇಕಲಮರಡಿ ಗ್ರಾಮದಲ್ಲಿ ಕಾರ್ಗಿಲ್ ವಿಜಯ್ ದಿವಸ ಆಚರಣೆ
Kargil Vijay Diwas celebrated in Mekalamaradi village
ನೇಸರಗಿ 28: ಸಮೀಪದ ಮೇಕಲಮರ್ಡಿ ಗ್ರಾಮದಲ್ಲಿ ಜುಲೈ 26 ರಂದು ಕಾರ್ಗಿಲ್ ವಿಜಯೋತ್ಸವ ದಿವಸಅನ್ನು ಸಿಹಿ ಹಂಚಿ ಪಟಾಕಿ ಸಿಡಿಸುವುದರ ಮೂಲಕ ಆಚರಿಸಲಾಯಿತು.
ಕಾರ್ಗಿಲ್ ಹುತಾತ್ಮ ಯೋಧ ದಿ. ಯಶವಂತ ಕೋಲಕಾರ ಅವರ ಪ್ರತಿಮೆಗೆ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ ಉಪಾಧ್ಯಕ್ಷರಾದ ಖಾಸಿಂಸಾಬ ಮೈಬೂಬಸಾಬ್ ಜಮಾದಾರ, ರಾಜು ಕಡಕೋಳ, ಮಂಜುನಾಥ ಹೊಸಮನಿ, ವಿನೋದ ಹೊಸಮನಿ, ಪ್ರಮೋದ ಅಕ್ಕೋಳ, ಬೀಮರಾವ ಕಡಟ್ಟಿ, ಸಂದೀಪ ಕೊಲಕಾರ, ಹನುಮಂತ ಕೋಲಕಾರ, ತಮ್ಮಣ್ಣ ಕಡಕೋಳ ಮೇಕಲಮರಡಿ ಗ್ರಾಮದ ಅನೇಕ ಸಾರ್ವಜನಿಕರು ಭಾಗಿಯಾಗಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 