ಬೆಂಗಳೂರಿನ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಉದ್ಘಾಟನೆ
Karnataka Milk Federation (KMF) inaugurated
ಹುಬ್ಬಳ್ಳಿ 16: ವಿದ್ಯಾನಗರದ ಸಿದ್ದೇಶ್ವರ ಮಾರ್ಕ ಕೆಕೆ ಮಾರ್ಟನ ಮಾಲಿಕ ಶಿವಯೋಗಿ ಮುಗಬಸ್ತ, ಸುನಂದಾ ಮುಗಭಸ್ತ ಅವರಉಸ್ತುವಾರಿಯಲ್ಲಿ ಪ್ರಾರಂಭಗೊಂಡ ಕರ್ನಾಟಕ ಹಾಲು ಮಹಾಮಂಡಳಿಯ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯನ್ನು, ನಂದಿನಿ ಹಾಲು ಕೇಂದ್ರವನ್ನು ಬೆಂಗಳೂರಿನ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ವ್ಯವಸ್ಥಾಪಕ ನಿರ್ಧೇಶಕ, ಕೆಎಎಸ್‌ಅಧಿಕಾರಿ ಬಿ. ಶಿವಸ್ವಾಮಿ ಅವರುಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಧಾರವಾಡ ಹಾಲು ಒಕ್ಕೂಟದ ನಿರ್ಧೇಶಕ ಸುರೇಶ ಬಣವಿ, ವಾಕರಸಾ ನಿಗಮದ ಮಾಜಿಅಧ್ಯಕ್ಷ ಸದಾನಂದಡಂಗನವರಅವರು ಅತಿಥಿಗಳಾಗಿ ಭಾಗವಹಿಸಿದ್ದರು.ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕಜ್ಞಾನ ವಿಜ್ಞಾನ ಸಮಿತಿಯಜಿಲ್ಲಾಘಟಕದಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನಜಿಲ್ಲಾಘಟಕದಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕಡಾ. ಸುರೇಶ ಡಿ. ಹೊರಕೇರಿಅವರು ಸ್ವಾಗತಿಸಿ, ನಿರೂಪಿಸಿದರು.
ಕರ್ನಾಟಕ ಹಾಲು ಮಹಾಮಂಡಳಿಯ ಅಧಿಕಾರಿಗಳಾದ ರಘುನಂದನ ಎಂ., ಸತೀಶಕುಮಾರಎಂ.ಎಸ್.,ರಮೇಶ ಬಿ. ಕೊಣ್ಣೂರ, ಬಸವರಾಜಕೆ.ಎಸ್., ವೆಂಕಟೇಶ ವಿ.ಸಿ., ಡಿ.ಟಿ.ಕಳಸದ, ಪೀರಾ ನಾಯ್ಕ, ಡಾ. ವೀರೇಶತರಲಿ, ಷಣ್ಮುಖ ಶಿರೋಳ ಅವರು ಪಾಲ್ಗೊಂಡಿದ್ದರು.ಶಿವಯೋಗಿ ಮುಗಬಸ್ತ, ಸುನಂದಾ ಮುಗಭಸ್ತ, ಸಾಹಿತಿ ಸುರೇಶ ಹೆಗಡೆ, ಹಿರಿಯರಾದಶ್ರೀಪಾದ ವಿಠ್ಠಲಕರ, ಚನ್ನಬಸಪ್ಪಧಾರವಾಡಶೆಟ್ಟರ, ಧೀರಜ ಮುಗಬಸ್ತ, ಹಲವಾರುಗಣ್ಯರು, ಬಂಧುಗಳು, ಧಾರವಾಡ ಹಾಲು ಒಕ್ಕೂಟದ ಸಿಬ್ಬಂಧಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 