ಜನತಾಪುರ ಕಾವೇರಿಗೆ ಕರ್ನಾಟಕ ನವರತ್ನ ರಾಜ್ಯ ಪ್ರಶಸ್ತಿ
Karnataka Navaratna State Award for Janathapura Kaveri
ಗಂಗಾವತಿ 07: ಸಮಾಜ ಸೇವೆ ಹಾಗು ಸಾಹಿತ್ಯ ಸೇವೆಗಾಗಿ ಜನತಾಪುರ ಕಾವೇರಿ ಇವರಿಗೆ ಹಿರೇಮನ್ನಾಪುರ ಸೌರಭ ಸಾಂಸ್ಕೃತಿಕ ಕಲಾ ಬಳಗದಿಂದ ಕರ್ನಾಟಕ ನವರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪ್ರತಿಭಾವಂತರಾದ ಇವರು ಅನೇಕ ಜನಪರ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.ಸಿಂಧನೂರಿನ ಕಾರುಣ್ಯ ಆಶ್ರಮದಲ್ಲಿ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗಿದೆ. ಈ ಸಂದರ್ಭದಲಿ ಸಂಸ್ಥೆಯ ಅಧ್ಯಕ್ಷ ರಹೇಮಾನ್ಸಾಬ್ ಕೋಳುರು, ಉಪಾಧ್ಯಕ್ಷ ಭೀಮಸೇನ್ರಾವ್ ಕುಲಕರ್ಣಿ, ಪದಾಧಿಕಾರಿಗಳಾದ ಬಸೀರ್ ಆಹ್ಮದ್, ಹನುಮಣ್ಣ, ವಿರುಪಾಕ್ಷಿ, ಅಮೀನ್ ಎಂ.ಎಂ. ಕೊಡಗು, ಆಶ್ರಮದ ಅಧ್ಯಕ್ಷ ಚನ್ನಬಸಯ್ಯ ಹಿರೇಮಠ, ಕಲಾವಿದರಾದ ಮಲ್ಲಿಕಾರ್ಜುನ ಇತರರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 