ದಿ. 16 ರಂದು ನ್ಯಾ. ಕಾತರಕಿ ಯವರಿಂದ ಬೆಳಗಾವಿಯ ಪಾಲಿಕೆಯ ಸಂಬಂಧ ಸಂವಾದ
Karnataka Police Bust “Digital Arrest” Cyber Fraud Network, 3 Arrested in Bengaluru
ಬೆಳಗಾವಿ 16: ಸರ್ವೋನ್ನತ ನ್ಯಾಯಾಲಯದ ಖ್ಯಾತ ನ್ಯಾಯವಾದಿ ಮೋಹನ ಕಾತರಕಿ ಅವರು ಬೆಳಗಾವಿಗೆ ಆಗಮಿಸಿದ್ದು ನಾಳೆ ಬುಧವಾರ 17 ರಂದು ಮುಂಜಾನೆ 11 ಗಂಟೆಗೆ ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಕನ್ನಡ ಸಂಘಟನೆಗಳ ಮುಖಂಡರ ಜೊತೆಗೆ ನೆಲ, ಜಲ, ಭಾಷೆ ಮತ್ತು ಬೆಳಗಾವಿಯ ಪಾಲಿಕೆಯ ಸಂಬಂಧ ಸಂವಾದ ನಡೆಸಲಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಮೂಲದವರಾದ ಕಾತರಕಿ ಅವರು
ಮಹಾದಾಯಿ, ಕೃಷ್ಣ ಮತ್ತು ಕಾವೇರಿ ಜಲವಿವಾದಗಳ
ಪ್ರಕರಣಗಳಲ್ಲಿ ಕರ್ನಾಟಕ ಪರವಾಗಿ ಸಮರ್ಥವಾಗಿ
ವಾದ ಮಂಡಿಸಿ ಜಯಗಳಿಸಿಕೊಟ್ಟಿದ್ದಾರೆ.
ನಾಳೆ ನಡೆಯುವ ಸಂವಾದ ಕಾರ್ಯಕ್ರಮಕ್ಕೆ
ಪತ್ರಕರ್ತರನ್ನು ಸಹ ಆಹ್ವಾನಿಸಿದ್ದು ಅವರೂ ಸಹ
ಸಂವಾದದಲ್ಲಿ ಭಾಗವಹಿಸಬೇಕೆಂದು ಕೋರಲಾಗಿದೆ.
ಕನ್ನಡ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು
ಆಗಮಿಸಬೇಕೆಂದು ಬೆಳಗಾವಿ ಜಿಲ್ಲಾ ಕನ್ನಡ
ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ
ಚಂದರಗಿ ಕೋರಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 