ಕರ್ನಾಟಕ ರಾಜ್ಯೋತ್ಸವ : ವಿವಿಧ ಕ್ಷೇತ್ರದ ಸಾಧಕರ ಸನ್ಮಾನಕ್ಕೆ ಅರ್ಜಿ ಅಹ್ವಾನ.
Karnataka Rajyotsava: Applications invited for felicitation of achievers from various fields.
ಕರ್ನಾಟಕ ರಾಜ್ಯೋತ್ಸವ : ವಿವಿಧ ಕ್ಷೇತ್ರದ ಸಾಧಕರ ಸನ್ಮಾನಕ್ಕೆ ಅರ್ಜಿ ಅಹ್ವಾನ.
ವಿಜಯನಗರ 20: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲಾ ವ್ಯಾಪ್ತಿಯ ಮಹನೀಯರಿಗೆ ಸನ್ಮಾನಿಸಲು ಸಂಬಂಧಿಸಿದ ಇಲಾಖೆಗಳಲ್ಲಿ ಅ.25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಜಿಲ್ಲಾ ವ್ಯಾಪ್ತಿಯ ನಿವಾಸಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಸಂಗೀತ, ಸಾಹಿತ್ಯ, ಶಿಲ್ಪಕಲೆ, ಶಿಕ್ಷಣ, ಕೃಷಿ, ತೋಟಗಾರಿಕೆ, ಮಾಧ್ಯಮ, ವಿಕಲಚೇತನರು, ಕ್ರೀಡಾಪಟುಗಳು ಸೇರಿದಂತೆ ಸಾಮಾಜಿಕವಾಗಿ ಸಾಧನೆಗೈದ ಮಹನೀಯರು ಸಂಬಂಧಿಸಿದ ಆಯಾ ಇಲಾಖೆಗಳಲ್ಲಿ ಅರ್ಜಿಗಳನ್ನು ಅಕ್ಟೋಬರ್ 25 ರೊಳಗೆ ಸಲ್ಲಿಸಬಹುದಾಗಿದೆ. ಅರ್ಹ ಸಾಧಕ ಮಹನೀಯರಿಗೆ ಕರ್ನಾಟಕ ರಾಜ್ಯೋತ್ಸವ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದಿಂದ ಗೌರವಿಸಿ ಸನ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 