ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಜಿಲ್ಲಾ ಪ್ರವಾಸ
Karnataka State Commission for Protection of Child Rights Chairman Shashidhar Kosambe's district tou
ಲೋಕದರ್ಶನ ವರದಿ
ಬಳ್ಳಾರಿ 09: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಜ.13 ರಂದು ಸಂಜೆ 5 ಗಂಟೆಗೆ ಕೂಡ್ಲಿಗಿಯಿಂದ ಸಂಡೂರಿಗೆ ಆಗಮಿಸಲಿದ್ದಾರೆ.
ಜ.14 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ಸಂಡೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸಂಡೂರು ತಾಲ್ಲೂಕಿನ ಶಾಲಾ ಮಕ್ಕಳು, ಪೋಷಕರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರುಗಳ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಅದೇ ದಿನ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ನಗರದ ಜಿಲ್ಲಾ ಪಂಚಾಯತ್ ನ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ವಿವಿಧ ವಸತಿ ಶಾಲೆಗಳ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸುವರು.
ಬಳಿಕ ಸಂಜೆ 05 ಗಂಟೆಗೆ ಕೋನ-ಮೇಳಕುಂದಾಕ್ಕೆ ಪ್ರಯಾಣಿಸುವರು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 