ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಮತ್ತು ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿ ಜಿಲ್ಲಾ ಸಮಿತಿ
Karnataka State Devadasi Women's Liberation Association and Devadasi Women's Children's Struggle Com
ಕೊಪ್ಪಳ 19: ತಮ್ಮ ಗಮನಕ್ಕೆ ತರಬಯಸುವುದೇನೆಂದರೆ, ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿ ಮಹಿಳೆಯರ ಸರ್ವೆ ಕಾರ್ಯ ನಡೆಯುತ್ತಿದ್ದು ಈ ಹಿಂದೆ ಪಟ್ಟಿಯಲ್ಲಿ ಬಿಟ್ಟಿರುವ ಮಹಿಳೆಯರು ಮತ್ತು ಮಾಜಿ ದೇವದಾಸಿ ಮಹಿಳೆಯರ ಅವರ ಕುಟುಂಬದ ಮೂರು ತಲೆ ಮಾರಿನ ಸದಸ್ಯರಲ್ಲಿ ಒಬ್ಬರು ಸರ್ವೇ/ಗಣತಿಯಾಚೆ ಉಳಿಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಬಲವಾಗಿ ಒತ್ತಾಯಿಸಿ ದಿನಾಂಕ-19-01-2026 ರಂದು ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ವಿಧಾನಸೌಧ ಬೆಂಗಳೂರು ರವರಿಗೆ ನಮ್ಮ ಸಂಘದ ಜಿಲ್ಲಾ ಸಮಿತಿ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಯಿತು. ಹೋರಾಟದ ನೇತೃತ್ವದಲ್ಲಿ ಮುಖಂಡರು ರಾಜ್ಯದ್ಯಕ್ಷರುಜಿ ಹುಲಿಗೆಮ್ಮಮಂಜುನಾಥ್ ಡಗ್ಗಿ ಸುಂಕಪ್ಪಗದಗ ಹನುಮಂತಮ್ಮ ಹುಲಿಗೆಮ್ಮ ಮರಿಯಮ್ಮ ಗೌರಮ್ಮ ಉಪಸ್ಥಿತರಿದ್ದರುರಾಜ್ಯದ್ಯಕ್ಷರುಜಿ ಹುಲಿಗೆಮ್ಮ. ಮಕ್ಕಳ ಹೋರಾಟ ಸಮಿತಿ ರಾಜ್ಯದ್ಯಕ್ಷರು ಮಂಜುನಾಥ ಡಗ್ಗಿ*ಅಣಣ ಜಿಲ್ಲಾ ಅಧ್ಯಕ್ಷರು ಹನುಮೇಶ್ ಕಲ್ಮಂಗಿಜಿಲ್ಲಾ ಖಜಾಂಚಿ ಸುಂಕಪ್ಪ ಗದಗ್ ಫೋ ನಂ 9900641303
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 