ಕಾಶಿಬಾಯಿ ಶಿವಯೋಗೆಪ್ಪ ರಾಂಪೂರ ದಂತಿಗಳಿಗೆ “ಬಸವರಾಜೇಂದ್ರ ಶ್ರೀ” ಪ್ರಶಸ್ತಿ
Kashibai Shivayogeppa Rampura Danti receives “Basavarajendra Shri” award
ಕಾಶಿಬಾಯಿ ಶಿವಯೋಗೆಪ್ಪ ರಾಂಪೂರ ದಂತಿಗಳಿಗೆ “ಬಸವರಾಜೇಂದ್ರ ಶ್ರೀ” ಪ್ರಶಸ್ತಿ
ಮುದ್ದೇಬಿಹಾಳ, 15 ; ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು ಇದರ ಸಹಯೋಗದಲ್ಲಿ ಬ, ಬಾಗೇವಾಡಿಯಲ್ಲಿ ಹಮ್ಮಿಕೊಂಡಿದ್ದ ಶರಣಸಾಹಿತ್ಯ ಪರಿಷತ್ ವಾರ್ಷಿಕ ಸಭಾ ಕಾರ್ಯಕ್ರಮದಲ್ಲಿ ಪಟ್ಟಣದ ಬಿಜೆಪಿ ನಾಯಕಿ ಹಾಗೂ ಸಮಾಜ ಸೇವಕಿ ಕಾಶಿಬಾಯಿ ಶಿವಯೋಗೆಪ್ಪ ರಾಂಪೂರ ದಂತಿಗಳಿಗೆ “ಬಸವರಾಜೇಂದ್ರ ಶ್ರೀ” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ವೇಳೆ ಡಾ. ಶ್ರೀ. ತೋಂಟದ ಸಿದ್ದರಾಮ ಮಹಾಸ್ವಾಮಿಗಳವರಮ, ಮಾಜಿ ಸಚಿವರಾದ ಲೀಲಾದೇವಿ ಆರ್. ಪ್ರಸಾದ್, ಸಕ್ಕರೆ ಸಚಿವ ಶಿವಾನಂದ್ ಪಾಟೀಲ್, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸೋಮಶೇಖರ ಸೇರಿದಂತೆ ಹಲವರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 